ಗಾಂಜಾ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಿದ ಸಂಪಿಗೆಹಳ್ಳಿ ಪೊಲೀಸರು, ಸುಮಾರು ರೂ.75,000/-ಮೌಲ್ಯದ ಗಾಂಜಾ ವಶ.
ಸಂಪಿಗೆಹಳ್ಳಿ ಪೊಲೀಸರಿಗೆ ಒಬ್ಬ ವಿದೇಶಿ ಆಸಾಮಿ ಗಾಂಜಾ ಮಾರಾಟ ಮಾಡುತ್ತಿದ್ದಾನೆ ಎಂದು ದಿನಾಂಕ:- 08/07/2023ರ ರಾತ್ರಿ ದೊರೆತ ಖಚಿತ ಮಾಹಿತಿ ಮೆರೆಗೆ ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರ ...
Read more