ಚುನಾವಣಾಧಿಕಾರಿಗಳ ಕೆಲವು ಮಾನದಂಡಗಳ ಪ್ರಕಾರ 1.60 ಲಕ್ಷ ಪೊಲೀಸ್ ಸಿಬ್ಬಂದಿ ನಿಯೋಜನೆ: ಎಡಿಜಿಪಿ ಅಲೋಕ್ ಕುಮಾರ್
ರಾಜ್ಯ ವಿಧಾನಸಭಾ ಚುನಾವಣೆಗೆ ಒಂದು ದಿನವಷ್ಟೇ ಬಾಕಿ ಇದ್ದು, ಮೇ 10ರಂದು ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನಕ್ಕೆ ಭಾರಿ ಭದ್ರತೆ ಕೈಗೊಳ್ಳಲಾಗಿದ್ದು, ಒಟ್ಟು 1.60 ಲಕ್ಷ ...
Read more