Tag: Police News Plus

ದಾವಣಗೆರೆ ಜಿಲ್ಲಾ ಪೊಲೀಸ್ಡಿ-ಸಿ /ಎಸ್ಪಿ ನೇತೃತ್ವದಲ್ಲಿ ನಗರದಲ್ಲಿ ಮಾಸ್ಕ್ ಜಾಗೃತಿ ಅಭಿಯಾನಸಾಮಾಜಿಕ ಅಂತರ ಕಾಯ್ದುಕೊಳ್ಳದ ಅಂಗಡಿಗಳಿಗೆ ದಂಡ ಪ್ರಯೋಗ

ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರ ನೇತೃತ್ವದ ತಂಡ ನಗರದ ಗಡಿಯಾರಕಂಬ, ಕಾಳಿಕಾದೇವಿ ರಸ್ತೆ ಸೇರಿದಂತೆ ವಿವಿಧ ರಸ್ತೆಗಳಲ್ಲಿ ...

Read more

ಉತ್ತರಕನ್ನಡ ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ -ಓರ್ವ ಬಂಧನ

ಕಳೆದ 28 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಮತ್ತು ಹಲ್ಲೆ ಪ್ರಕರಣದ ಆಸಾಮಿಯನ್ನು ಬಂಧಿಸಿದ ಚಿತ್ತಾಕುಲ ಪೊಲೀಸರು 1993 ರಲ್ಲಿನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ...

Read more

ಇಬ್ಬರು ಬೈಕ್ ಕಳ್ಳರ ಬಂಧನ ಚಿಕ್ಕಮಗಳೂರು ಜಿಲ್ಲಾ ಪೊಲೀಸರಿಂದ ಕಾರ್ಯಾಚರಣೆ

ಲಿಂಗದಹಳ್ಳಿ ಪೊಲೀಸರು ಇಬ್ಬರು ಅಂತರ್ ಜಿಲ್ಲಾ ಬೈಕ್ ಕಳ್ಳತನ ಆರೋಪಿಗಳಾದ 1. ಪ್ರಮೊದ್ ವಾಸ ಸಿರಿಯೂರು 2. ಕಿರಣ ವಾಸ ರಾಗಿಗುಡ್ಡ ಶಿವಮೊಗ್ಗ ಜಿಲ್ಲೆ ಇವರುಗಳನ್ನು ಬಂಧಿಸಿ ...

Read more

ಕೋರಮಂಗಲ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ

ಬೆಂಗಳೂರು ನಗರ, ಆಗ್ನೇಯ ವಿಭಾಗದ , ಉಪ ಪೊಲೀಸ್ ಆಯುಕ್ತರು ಶ್ರೀ.ನಾಥ್ ಮಹಾದೇವ್ ಜೋಷಿ ಐ.ಪಿ.ಎಸ್,ಮಡಿವಾಳ ಉಪವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ಶ್ರೀ .ಸುಧೀರ್ ಎಂ ಹೆಗ್ಡೆ ...

Read more

ಮಡಿವಾಳ ಠಾಣಾ ವತಿಯಿಂದ ನೈಟ್ ಕರ್ಫ್ಯೂ ಬಗ್ಗೆ ಜಾಗೃತಿ ಸಭೆ

ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆ ಬೆಂಗಳೂರು ನಗರದಲ್ಲಿ ಏ.10 ರಿಂದ‌ 20ರ ವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆ ವರೆಗೆ ರಾತ್ರಿ ಕರ್ಫ್ಯೂ ...

Read more

ವಿರಾಜಪೇಟೆ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ-ಇಬ್ಬರು ಆರೋಪಿಗಳ ಬಂಧನ

ಲಕ್ಷಾಂತರ ರೂಪಾಯಿ ಮೌಲ್ಯದ ಹಣ ಕಳವು ಮಾಡಿದ ಪ್ರಕರಣವೊಂದರಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ವಿರಾಜಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ. ದಿನಾಂಕ 04/04/2021ರಂದು ವಿರಾಜಪೇಟೆ ಸಮೀಪದ ಅರಮೇರಿ ಗ್ರಾಮದ ನಿವಾಸಿ ...

Read more

ಅಕ್ರಮ ಗಾಂಜಾ ಮಾರಾಟ :ಒರ್ವನ ಬಂಧನ

ದಿನಾಂಕ 10/04/2021 ರಂದು ಬೆಳಗ್ಗೆ 11:00 ಗಂಟೆ ಸುಮಾರಿಗೆ ಶಿರಸಿ ನಗರದ ಕರಿಗುಂಡಿ ರಸ್ತೆಯ ಕಸದಗುಡ್ಡೆ ಕ್ರಾಸ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾಧಕ ವಸ್ತುವನ್ನು ಅಕ್ರಮವಾಗಿ ...

Read more

ಡಯಲ್-112 ಗೆ ಕರೆ ಮಾಡಿ ಪ್ರಯೋಜನ ಪಡೆದುಕೊಳ್ಳುವ ಕುರಿತು ಜಾಗೃತಿ ಕಾರ್ಯಕ್ರಮ

ದಿನಾಂಕ 09.04.2021ರಂದು ಜಿಲ್ಲಾ ಪೊಲೀಸ್ ವತಿಯಿಂದ ಹಮ್ಮಿಕೊಂಡಿದ್ದ ಸೇಂಟ್ ಜೋಸೆಫ್ ಶಾಲಾ ವಿದ್ಯಾರ್ಥಿಗಳಿಗೆ ಹೆಲ್ಮೆಟ್ ಬಳಕೆಯ ಬಗ್ಗೆ ಆಗುವ ಪ್ರಯೋಜನಗಳು, 18 ವರ್ಷದೊಳಗಿನವರು ವಾಹನ ಚಾಲನೆ ಮಾಡದಿರುವ ...

Read more
Page 81 of 84 1 80 81 82 84

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist