ನ್ಯಾಯ ಹಾಗೂ ಶಾಂತಿಯುತ ಮತದಾನಕ್ಕೆ ಬೆಂಗಳೂರು ನಗರ ಪೊಲೀಸ್ ಘಟಕ ಸಕಲ ಸಿದ್ದತೆ: ಬೆಂಗಳೂರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ
ಬೆಂಗಳೂರು ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ 1907 ಮತಗಟ್ಟೆಗಳನ್ನು ಸೂಕ್ಷ್ಮ ಮತಗಟ್ಟೆಗಳೆಂದು ಪರಿಗಣಿಸಲಾಗಿದ್ದು, ಇಂತಹ ಮತಗಟ್ಟೆಗಳ ಮೇಲೆ ಪೊಲೀಸರು ಹದ್ದಿನಕಣ್ಣಿಟ್ಟಿದ್ದು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ...
Read more