ಗೊರಗುಂಟೆಪಾಳ್ಯದಲ್ಲಿ ಸಾರ್ವಜನಿಕ ಶೌಚಾಲಯ ಬೇಡಿಕೆ ಮುಂದಿಟ್ಟು ಟ್ವಿಟರ್ ಅಭಿಯಾನ ಆರಂಭಿಸಿದ ಎಸ್ ಐ!
ಬೆಂಗಳೂರು: ಈ ಹಿಂದೆ ಸಾಮಾಜಿಕ ಕಾರ್ಯಗಳಿಂದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಮೆಚ್ಚುಗೆಗೆ ವ್ಯಕ್ತವಾಗಿದ್ದ ಬೆಂಗಳೂರಿನ ಸಬ್ ಇನ್ಸ್ ಪೆಕ್ಟರ್ ಒಬ್ಬರು ಇದೀಗ ಬೆಂಗಳೂರು- ತುಮಕೂರು ಹೆದ್ದಾರಿಯ ಗೊರಗುಂಟೆಪಾಳ್ಯ ಜಂಕ್ಷನ್ ನಲ್ಲಿ ತಾಜ್ ...
Read more