ರಾತ್ರಿ ಕನ್ನ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿಯ ಬಂಧನ, 31.20 ಲಕ್ಷ ಮೌಲ್ಯದ 20 ಗ್ರಾಂ ಚಿನ್ನಾಭರಣ ವಶ.
ವರ್ತೂರು ಪೊಲೀಸ್ ಠಾಣಾ ಸರಹದ್ದಿನ ಸಾಯಿ ರೆಸಿಡೆನ್ಸಿಯಲ್ಲಿ ವಾಸವಿರುವ ಪಿರಾದುದಾರರು ದಿನಾಂಕ:31/03/2024 ರಂದು ವರ್ತೂರು ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಫಿರಾದುದಾರರು ದಿನಾಂಕ:29/03/2024 ರಂದು ಬೆಳಗ್ಗೆ ...
Read more