2 ವರ್ಷದಿಂದ ಮಾನ್ಯ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವ್ಯಕ್ತಿಯ ವಶ.
ದಿನಾಂಕ:11-05-2024 ರಂದು ಬೆಂಗಳೂರು ನಗರದಲ್ಲಿ ಅಪರಾಧಗಳನ್ನು ತಡೆಗಟ್ಟಲು ವಿಶೇಷ ಕಾರ್ಯಚರಣೆಯನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಾಚರಣೆಯಲ್ಲಿ ವಾರೆಂಟ್/ಎನ್.ಬಿ.ಡಬ್ಲ್ಯೂ/ ಎಲ್ ಪಿಆರ್ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಪತ್ತೆ ಮಾಡಿ ಕ್ರಮ ...
Read more