ಮಾರ್ಚ್ 08 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಇಡೀ ವಿಶ್ವದಾದ್ಯಂತ ಆಚರಿಸುತ್ತಿದ್ದು, ಇದೇ ಸಂದರ್ಭದಲ್ಲಿ ಮಡಿವಾಳ ಮಾರುಕಟ್ಟೆ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನ ಮಡಿವಾಳ ಪೊಲೀಸ್ ಠಾಣೆ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಸದರಿ ಕಾರ್ಯಕ್ರಮದಲ್ಲಿ ಎಸಿಪಿ ಕರಿಬಸವನಗೌಡ ಅವರು ಭಾಗವಹಿಸಿ ಮಹಿಳೆಯರ ಹಕ್ಕುಗಳ ಬಗ್ಗೆ, ಮಹಿಳೆಯರ ರಕ್ಷಣೆ ಸಂಬಂಧ ಇರುವ ಕಾನೂನುಗಳ ಬಗ್ಗೆ ಹಾಗೂ ಪ್ರತಿಯೊಂದು ಪೋಲಿಸ್ ಠಾಣೆಯಲ್ಲಿ women desk ಪ್ರಾರಂಭ ಮಾಡಿರುವ ಬಗ್ಗೆ ಹಾಗೂ ಅದನ್ನು […]
Sub Inspector Vinod
ಮಡಿವಾಳ ಠಾಣೆ ಪೊಲೀಸರ ವತಿಯಿಂದ ಕಾರ್ಯಾಚರಣೆ
ಬೆಂಗಳೂರು ನಗರದಲ್ಲಿ ಅನೇಕ ಕಡೆಗಳಲ್ಲಿ ಮನೆ ಕಳ್ಳತನದಲ್ಲಿ ತೊಡಗಿಕೊಂಡಿದ್ದ ಆರೋಪಿಗಳನ್ನು ಬಂಧಿಸಿ ಯಶಸ್ವಿಯಾಗಿದ್ದಾರೆ .ಆರೋಪಿಯಾದ ನಾಗರಾಜ್ ಮತ್ತು ನಂಜುಂಡ ಎಂಬವರನ್ನು ಬಂಧಿಸಿದ್ದಾರೆ. ಸುಮಾರು 18 ಕ್ಕೂ ಹೆಚ್ಚು ದರೋಡೆ ಪ್ರಕರಣಗಳಲ್ಲಿ ಬೆಂಗ್ಳೂರು ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ . ಮಡಿವಾಳ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಶ್ರೀ. ಸುನೀಲ್ ವೈ ನಾಯಕ್ , ಸಬ್ ಇನ್ಸ್ ಪೆಕ್ಟರ್ ಶ್ರೀ. ವಿನೋದ್ ,ಸಬ್ ಇನ್ಸ್ ಪೆಕ್ಟರ್ ಶ್ರೀ. […]