ಸುಧಾ (Detective Dog)ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆದ ಹಲವು ಪ್ರಮುಖ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಎತ್ತಿದ ಕೈಯಾಗಿದ್ದಳು. ಕೊಲೆ, ಸುಲಿಗೆ, ಕಳ್ಳತನ ಹೀಗೆ ಸಾವಿರಾರು ಪ್ರಕರಣಗಳನ್ನು ಭೇದಿಸುವಲ್ಲಿ ಈಕೆಯ ಪಾತ್ರ ಪ್ರಮುಖವಾಗಿತ್ತು.ಮಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಹಲವು ಉನ್ನತ ಶ್ರೇಣಿಯ ಅಧಿಕಾರಿಗಳು ಈ ಅಂತಿಮ ನಮನ ಕಾರ್ಯದಲ್ಲಿ ಭಾಗಿಯಾಗುವ ಮೂಲಕ ಶ್ವಾನಕ್ಕೆ ವಿದಾಯ ಹೇಳಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಮಂಗಳೂರು ಅಪರಾಧ ಜಗತ್ತಿನ ಕ್ಲಿಷ್ಟಕರ ಪ್ರಕರಣಗಳನ್ನು ಬಯಲಿಗೆಳೆದಿದ್ದ ಶ್ವಾನ ‘ಸುಧಾ’ […]