ವಿದ್ಯಾರಣ್ಯಪುರ ಪೊಲೀಸರು ಯಶಸ್ವಿ ಕಾರ್ಯಾಚರಣೆ

John Prem 9448190523

ವಿದ್ಯಾರಣ್ಯಪುರದಲ್ಲಿ ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿರುವ ಘಟನೆಗಳು ಹೆಚ್ಚಿವೆ. ಇದೀಗ, ಈ ಮಹಿಳೆಯರನ್ನು ಗುರಿಯಾಗಿಸಿಕೊಂಡಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಈ ಗ್ಯಾಂಗ್ ಸದಸ್ಯರು ಒಂಟಿ ಮಹಿಳೆಯರನ್ನು ಗುರಿಯಾಗಿಸಿಕೊಂಡು ಹಣ ವಸೂಲಿ ಮಾಡುತ್ತಿದ್ದರು ಮತ್ತು ಆ ಪ್ರದೇಶದಲ್ಲಿ ಓಡಾಡುವ ಒಂಟಿ ಮಹಿಳೆಯರಿಂದ ಆಭರಣಗಳನ್ನು ಕಸಿದುಕೊಳ್ಳುತ್ತಿದ್ದರು.ಖಚಿತ ಮಾಹಿತಿ ಮೇರೆಗೆ ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಓರ್ವ ಪರಾರಿಯಾಗಿದ್ದಾನೆ. ಇನ್ನೊಂದು ಪ್ರಕರಣದಲ್ಲಿ ಪಾದರಾಯನಪುರದಲ್ಲಿ ಕಳ್ಳತನಕ್ಕೆ ಸಂಚು ರೂಪಿಸುತ್ತಿದ್ದ ರೌಡಿ ತಂಡದ ಸದಸ್ಯರನ್ನು ಬಂಧಿಸಲಾಗಿದೆ. […]

Get News on Whatsapp

by send "Subscribe" to 7200024452
Close Bitnami banner
Bitnami